2022- 23 ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಿದೆ.ಬೆಂಗಳೂರಿನ ಮಲ್ಲೇಶ್ವರಂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಡಳಿಯಲ್ಲಿ ಫಲಿತಾಂಶ ಪ್ರಕಟ ಮಾಡಿದೆ.ಫಲಿತಾಂಶವನ್ನ ಉನ್ನತ ಶಿಕ್ಷಣ ಸಚಿವರಾದ ಎಂ ಸಿ ಸುಧಾಕರ್ ಬಿಡುಗಡೆ ಮಾಡಿದ್ದಾರೆ.ಉನ್ನತ ಶಿಕ್ಷಣ ಸಚಿವರಿಗೆ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯ ದರ್ಶಿ ಉಮಾಶಂಕರ್ ಸಾಥ್ ನೀಡಿದ್ದಾರೆ. ಒಟ್ಟು 2.61.610 ಅಭ್ಯರ್ಥಿ ಗಳು ಸಿಇಟಿ ಪರೀಕ್ಷೆ ಗೆ ಅರ್ಜಿ ಪೈಕಿ 2.44.345 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,1.66.808 ಅಭ್ಯರ್ಥಿ ಗಳು