ಕ್ವಾರಂಟೈನ್ ನಿಂದ 206 ಜನರು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ರಾಯಚೂರು ಜಿಲ್ಲೆಯ ಕ್ವಾರಂಟೈನ್ ಕೇಂದ್ರದಿಂದ 206 ಜನರು ತಪ್ಪಿಸಿಕೊಂಡು ಹೋಗಿದ್ದಾರೆಂದು ಬೆಂಗಳೂರಿನ ರಾಜ್ಯದ ಕೋವಿಡ್ ವಾರ್ ನವರಿಂದ ಮಾಹಿತಿ ಬಂದಿರುತ್ತದೆ. ಅದರಂತೆ ಈಗಾಗಲೇ ಮಸ್ಕಿ ಠಾಣೆಯಲ್ಲಿ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ.ಈ 206 ಜನರ ವಿವರಗಳನ್ನು ಪರಿಶೀಲಿಸಿದಾಗ ಕೆಲವು ಜನರು ಮೊಬೈಲ್ ನಂಬರ್ ತಪ್ಪಾಗಿ ಕೊಟ್ಟಿದ್ದಾರೆ. ಒಂದಷ್ಟು ಮಂದಿ ತಮ್ಮ ಮಕ್ಕಳ, ಸಂಬಂಧಿಕರ ಹಾಗೂ ತಮ್ಮ