ಹಿಂದೂ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ ಸಂಸದ ಪ್ರತಾಪ್ ಸಿಂಹ ಇದು 21ನೇ ಕೊಲೆಯಾಗಿದ್ದು ಇನ್ನು ಎಷ್ಟು ಕೊಲೆ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಪ್ರಶ್ನಿಸಿರುವ, ಹಿಂದೂ ಕಾರ್ಯಕರ್ತ ದೀಪಕ್ ಅವರ ಕೊಲೆಯ ರಕ್ತಸಿಕ್ತ ಫೋಟೋಗಳನ್ನ