ಜುಲೈನಲ್ಲಿ 23 ಲಕ್ಷ ಭಾರತೀಯ ಖಾತೆಗಳನ್ನು ವಾಟ್ಸ್ಆ್ಯಪ್ ನಿಷೇಧಿಸಿದೆ. ಆಗಸ್ಟ್ 1,2022 ಮತ್ತು ಆಗಸ್ಟ್ 31ರ ನಡುವೆ 2 ಕೋಟಿ ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಬಳಕೆದಾರರಿಂದ ಯಾವುದೇ ವರದಿಗಳು ಬರುವ ಮೊದಲು ಈ 1 ಕೋಟಿ ಖಾತೆಗಳನ್ನು ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ ಮಾಸಿಕ ವರದಿಯಲ್ಲಿ ತಿಳಿಸಿದೆ. ವಾಟ್ಸ್ಆ್ಯಪ್ ಆಗಸ್ಟ್ನಲ್ಲಿ 2.3 ಮಿಲಿಯನ್ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಅದರಲ್ಲಿ ಒಂದು ಮಿಲಿಯನ್ಗಿಂತಲೂ ಹೆಚ್ಚು ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಮಾಡುವ