ಕರ್ನಾಟಕ ರಾಜ್ಯ ಮೀಸಲು ಪಡೆ (ಕೆಎಸ್ಆರ್ಪಿ) ಯ 25 ಕಾನ್ಸಟೇಬಲ್ ಗಳ ಕೊರೊನಾ ವೈರಸ್ ಪರೀಕ್ಷಾ ವರದಿ ಬಂದಿದೆ. ಬಳ್ಳಾರಿಯಿಂದ ಹಾವೇರಿ ಜಿಲ್ಲೆಗೆ ಕೋವಿಡ್–19 ಕರ್ತವ್ಯದ ಮೇಲೆ ಬಂದಿದ್ದ ಕರ್ನಾಟಕ ರಾಜ್ಯ ಮೀಸಲು ಪಡೆ (ಕೆಎಸ್ಆರ್ಪಿ) ಕಾನ್ಸ್ಟೆಬಲ್ವೊಬ್ಬರಿಗೆ ಕೊರೊನಾ ಸೋಂಕು ಶಂಕಿತ ಲಕ್ಷಣಗಳು ಕಂಡು ಬಂದಿತ್ತು.ಈ ಹಿನ್ನಲೆ ಕಾನ್ಸ್ಟೆಬಲ್ ಸೇರಿದಂತೆ ಅವರ ಜೊತೆಯಲ್ಲಿ ಕರ್ತವ್ಯ ನಿರ್ವಹಿಸಿದ ಒಟ್ಟು 25 ಜನರ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಅದರ ವರದಿ