ಕಳ್ಳತನ ಮಾಡಿದ ಡೆಬಿಟ್ ಕಾರ್ಡ್ನಿಂದ ಮದ್ಯ ಖರೀದಿಸಿದ ಯುವಕ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ದಾವಣಗೆರೆಯ ನಿವಾಸಿಯಾಗಿದ್ದು, ಇತ್ತೀಚೆಗೆ ಧಾರವಾಡಕ್ಕೆ ಬಂದು ನೆಲೆಸಿದ್ದ 27 ವರ್ಷ ವಯಸ್ಸಿನ ವಿರೇಶ್ ಅಂಗಡಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಆರೋಪಿ ವಿರೇಶ್, ಹಳೆಯ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಪೊಲೀಸರು ಆತನನ್ನು ಬಂಧಿಸಿ 12 ಲ್ಯಾಪ್ಟಾಪ್, ಮೊಬೈಲ್ ಫೋನ್, ಡೆಬಿಟ್ ಕಾರ್ಡ್ಗಳು, ಹಾರ್ಡ್ಡಿಸ್ಕ್ ಸೇರಿದಂತೆ ಒಟ್ಟು 4.76 ಲಕ್ಷ ರೂಪಾಯಿಗಳ