ಮುಂಬೈ ಮಾರಿ ಕೊರೊನಾ ವೈರಸ್ ಗೆ ಕಲಬುರಗಿಯಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ. ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಕಲಬುರಗಿಗೆ ಬಂದವರಲ್ಲಿ ಒಂದೇ ದಿನ 28 ಜನರಲ್ಲಿ ಕೋವಿಡ್ -19 ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.ಹೊಸದಾಗಿ ಕೊರೊನಾ ವೈರಸ್ ಕಂಡು ಬರುತ್ತಿರುವುದು ಮಹಾರಾಷ್ಟ್ರದಿಂದ ಬಂದವರಲ್ಲೇ ಹೆಚ್ಚುತ್ತಿದೆ. ಈ ನಡುವೆ, ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು 80 ವರ್ಷದ ಹಿರಿಯ ಜೀವಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಇದರಿಂದ ಕೊರೋನಾ ಪೀಡಿತ