ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ತುಳುನಾಡಿನ ವೈಭವ ತೆರೆದುಕೊಂಡಿದೆ. ಇದೇ ನಗರದಲ್ಲಿ ಮೊದಲ ಬಾರಿಗೆ ಕಂಬಳ ಪಂದ್ಯ ನಡೆಯುತ್ತಿದೆ. ಬೆಂಗಳೂರು ಕಂಬಳ ನಮ್ಮ ಕಂಬಳಕ್ಕೆ ಶನಿವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಮೊದಲ ದಿನ ಕರಾವಳಿ ಕರ್ನಾಟಕದ ಆಹಾರ, ಸಂಸ್ಕೃತಿ ಜನರನ್ನು ಆಕರ್ಷಿಸಿತು. ಶನಿವಾರ ಬೆಳಿಗ್ಗೆಯಿಂದ ಆರಂಭವಾದ ಕಂಬಳ ಪ್ಯಂದಾವಳಿಗಳು ಮಧ್ಯರಾತ್ರಿವರೆಗು ನಡೆದವು.ಕೊನೆಯ ಮತ್ತು ಎರಡನೇ ದಿನವಾದ ಇಂದು ಬೆಂಗಳೂರು ಕಂಬಳ ಹಲವು ವಿಶೇಷತೆಗಳಿಂದ ಕೂಡಿದೆ. ಕಂಬಳ ಬೆಳ್ಳಗ್ಗೆಯಿಂದ