ಇಂದು ಕಲಾಪದಲ್ಲಿ ವಿಶ್ವಾಸ ಮತ ಯಾಚನೆ ಮಾಡಬೇಕು ಅಂತ ರಾಜ್ಯಪಾಲರು 2ನೇ ಪತ್ರ ಬರೆದಿದ್ದಾರೆ.ಮೈತ್ರಿ ಸರಕಾರದ ವಿಶ್ವಾಸ ಮತ ಸಾಬೀತು ಪಡಿಸೋಕೆ ರಾಜ್ಯಪಾಲರು ನೀಡಿದ್ದ ಗಡುವು ಮೀರಿದೆ. ಕಲಾಪಕ್ಕೆ 20 ಶಾಸಕರು ಗೈರಾಗಿದ್ದಾರೆ. ಈ ನಡುವೆ ಸಿಎಂ ವಿಶ್ವಾಸ ಮತ ಸಾಬೀತು ಪಡಿಸೋದಕ್ಕೆ ಮುಂದಾಗಿ ನಡೆದಿರೋ ಚರ್ಚೆ ಎರಡನೆ ದಿನಕ್ಕೆ ಕಾಲಿಟ್ಟಿಟ್ಟು, ಸದನದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.ಸರಕಾರ ಉಳಿಸೋ ಮನಸ್ಸು ನನಗಿಲ್ಲ. ರಾಜ್ಯದಲ್ಲಿ ಆನಂದ್ ಸಿಂಗ್ ರಾಜೀನಾಮೆ ನೀಡಿದಾಗ್ಲೇ