ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟವಾಗಿದೆ. ಇಂದು ಎಐಸಿಸಿ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ವಿಶೇಷ ಅಂದ್ರೆ ಎರಡನೇ ಪಟ್ಟಿಯಲ್ಲಿ ವಲಸಿಗರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ. ಆದ್ರೆ, ಕೋಲಾರ ಟಿಕೆಟ್ ಯಾರಿಗೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿ ಉಳಿದಿದೆ. ಪ್ರಮುಖವಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಅವರಿಗೆ ಕೊಕ್ ನೀಡಲಾಗಿದೆ. ದತ್ತಾ ಅವರ ಬದಲಿಗೆ ಆನಂದ್ ಕೆ.ಎಸ್