ಜಿ20 ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಪ್ರತಿ ವರ್ಷ ಭಾರತದಿಂದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿದ್ದಾರೆ. ಇಂದು ಯುಕೆ-ಭಾರತ ಯುವ ವೃತ್ತಿಪರರ ಯೋಜನೆಯನ್ನು ದೃಢೀಕರಿಸಲಾಗಿದೆ. 18-30 ವರ್ಷ ವಯಸ್ಸಿನ ಪದವಿ-ಶಿಕ್ಷಿತ ಭಾರತೀಯ ಪ್ರಜೆಗಳಿಗೆ ಯುಕೆಗೆ ಬರಲು ಮತ್ತು ಎರಡು ವರ್ಷಗಳವರೆಗೆ ಕೆಲಸ ಮಾಡಲು 3,000 ವೀಸಾಗಳನ್ನು