ಪ್ರಸಕ್ತ ಆರ್ಥಿಕ ವರ್ಷದ ಮುಕ್ತಾಯಕ್ಕೆ BBMPಯ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣ 3,332.72 ಕೋಟಿಗೆ ಏರಿಕೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 250 ಕೋಟಿ ರೂ. ಹೆಚ್ಚು ಸಂಗ್ರಹವಾಗಿದೆ.