ಬೆಂಗಳೂರು : ರಾಜ್ಯದ ವಿವಿಧ ಯೋಜನೆಗಳು ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಂಗಳವಾರ (ಸೆ. 7) ಮತ್ತು ಬುಧವಾರ (ಸೆ. 8) 3-4 ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಬೆಳಿಗ್ಗೆ 11.30ರ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಅವರು, ಅದಕ್ಕೂ ಮೊದಲು ಆರ್.ಟಿ. ನಗರದಲ್ಲಿರುವ ತಮ್ಮ ನಿವಾಸ ಬಳಿ ಸುದ್ದಿಗಾರರ ಜೊತೆ ಮಾತನಾಡಿದರು. ಹಣಕಾಸು ವಿಚಾರಕ್ಕೆ