ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರ ಆವರಣದಿಂದ 3.5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು, ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ ಲಿಮಿಟೆಡ್ಗೆ ಸಂಬಂಧಿಸಿದ ಸಾಮಗ್ರಿಗಳು ನಾಪತ್ತೆಯಾಗಿವೆ.ಈ ಹಿನ್ನೆಲೆಯಲ್ಲಿ ಗೋದ್ರೇಜ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ ರಂದು ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್1 ಮತ್ತು ಟರ್ಮಿನಲ್ 2