ಬೆಂಗಳೂರು : ಸಚಿವ ರಾಜಣ್ಣ ಅವರ 3 ಡಿಸಿಎಂ ಹುದ್ದೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡ್ತಾರೆ ಅಂತ ಡಿಕೆ ಶಿವಕುಮಾರ್, ರಾಜಣ್ಣ ಹೇಳಿಕೆಗೆ ಆಕ್ರೋಶ ಹೊರ ಹಾಕಿದ್ದಾರೆ. ಸಚಿವ ರಾಜಣ್ಣ ಹೇಳಿಕೆಗೆ ತಿರುಗೇಟು ನೀಡಿದ ಅವರು, ಸಚಿವ ರಾಜಣ್ಣ ಹೇಳಿಕೆ ಹಾಗೂ ಪರಮೇಶ್ವರ್ ಸ್ವಾಗತ ಮಾಡಿರೋದು ಬಹಳ ಸಂತೋಷ. ಎಲ್ಲಾ ವಿಘ್ನಕ್ಕೆ ನಾಯಕ ವಿನಾಯಕ. ಎಲ್ಲರ ಮನಸ್ಸಿಗೆ ಸಮಾಧಾನವಾಗಲಿ ಅಂತ ಅಸಮಾಧಾನ ಹೊರಹಾಕಿದ್ರು.ನನ್ನನ್ನ ನೇಮಕ ಮಾಡಿರೋದು ಸಿಎಂ,