ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇರುವ ರಾಜ್ಯಗಳಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಬಡವರಿಗೆ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪು ನಾವೆಲ್ಲರೂ ಸ್ವಾಗತಿಸಬೇಕು. ಆದರೆ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರದ ಅಗತ್ಯವಿದೆ. ಬೂತ್ ಮಟ್ಟದಲ್ಲಿ ಬಿಜೆಪಿ ಬಲಪಡಿಸಬೇಕು. 2014ರ ಮೊದಲು 1 ಮನೆ ನಿರ್ಮಿಸಲು 300 ದಿನ