ಬೆಂಗಳೂರು : ನಗರದಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. 15 ದಿನದಲ್ಲಿ 30 ಜನರು ಸಸ್ಪೆಂಡ್ ಆಗಿದ್ದಾರೆ. ಅಧಿಕಾರಿಗಳು ಕೆಲಸ ಮಾಡಲು ಹೆದರುತ್ತಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಡಿಸಿಎಂ ಡಿಕೆಶಿ ಅವರ ಜೊತೆ ಚರ್ಚೆಗೆ ಅವಕಾಶ ಕೇಳಿದ್ದೇನೆ. ಅವರು ಅವಕಾಶ ಕೊಟ್ಟಾಗ ನಾನು ಮಾತನಾಡುತ್ತೇನೆ. ಒಂದು ವಿಕೆಟ್ ಮಿಸ್ ಆಗಿದೆ, ಅದನ್ನು ತೆಗೆಯಬೇಕು ಎಂದಿದ್ದಾರೆ. ಅವರು ಕ್ರಿಕೆಟ್ ಪ್ಲೇಯರ್,