ಕಲಬುರಗಿ : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷ ಸುಮಾರು 30 ರಿಂದ 40 ಸ್ಥಾನಗಳನ್ನು ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ನಗರದ ಖಾಸಗಿ ಹೊಟೇಲ್ನಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಬಹಳಷ್ಟು ಜನ ಜನತಾ ಪರಿವಾರದಿಂದ ಬೇರೆ ಬೇರೆ ಪಕ್ಷಕ್ಕೆ ಹೋಗಿದ್ದು, ಇಂದು ಅವರೆಲ್ಲರೂ ಮರಳಿ ವಾಪಸ್ ಬರಲು ಚರ್ಚೆ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷ