ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಯೋಜನೆಯಡಿ ಸುಮಾರು 300 ಕೋಟಿ ರು.ಗೂ ಹೆಚ್ಚು ನಿಧಿಯನ್ನು ದುರ್ಬಳಕೆ ಮಾಡಿರುವ ಆರೋಪ ಸಂಬಂಧ ಅಪರಿಚಿತ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣವೊಂದನ್ನು ದಾಖಲಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಮೈಸೂರು ಮೂಲದ ಮುಕ್ತ ವಿಶ್ವವಿದ್ಯಾಲಯವು ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಯೋಜನೆಯನ್ನು ಇಡೀ ದೇಶ ಹಾಗೂ ವಿದೇಶಗಳಲ್ಲಿಯೂ ಆರಂಭಿಸಿದೆ. 2013-14 ಮತ್ತು 2014-15ನೇ ಸಾಲಿನ ಹಣಕಾಸಿನ ವರ್ಷದಲ್ಲಿ ವಿಶ್ವವಿದ್ಯಾಲಯದ ಆಯವ್ಯಯ ವರದಿ ಪರಿಶೀಲನೆ ವೇಳೆ