ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 3000 ಕೊರೋನಾ ರೋಗಿಗಳು ನಾಪತ್ತೆಯಾಗಿರುವುದಾಗಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಇವರ ಪತ್ತೆಗಾಗಿ ಈಗ ಪೊಲೀಸರು ಶ್ರಮಿಸುತ್ತಿದ್ದಾರೆ. ಸಚಿವ ಅಶೋಕ್ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸುಮಾರು 3000 ಮಂದಿ ಕೊರೋನಾ ರೋಗಿಗಳ ಸಂಪರ್ಕ ತಪ್ಪಿ ಹೋಗಿದೆ. ಈ ವ್ಯಕ್ತಿಗಳು ತಮ್ಮ ಫೋನ್ ಆನ್ ನಲ್ಲಿದ್ದು ಪೊಲೀಸರ ಹುಡುಕಾಟಕ್ಕೆ ಸಹಾಯ ಮಾಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.ಸುಮಾರು 3000 ದಷ್ಟು ಪಾಸಿಟಿವ್ ಬಂದ ಮಂದಿ ತಮ್ಮ