ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರನ ಗುಂಡಾಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಹಮ್ಮದ್ ನಲಪಾಡ್ ಪೊಲೀಸ್ ಠಾಣೆಗೆ ಶರಣಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಈಗ ನಲಪಾಡ್ ವಿರುದ್ಧ 307 ಕೇಸ್ ದಾಖಲಿಸಲಾಗಿದೆ.