ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 339 ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 16.03.2020 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದೆ. 15.04.2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, ಕನಿಷ್ಟ 18 ರಿಂದ ಗರಿಷ್ಟ 32 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 30 ವರ್ಷ