ರಾಜ್ಯದಲ್ಲಿ ಅಂಗಾಂಗ ದಾನ ಹೆಚ್ಚುತ್ತಿದ್ದು, ಕಳೆದ ವರ್ಷ ನಡೆದ ಅಂಗಾಂಗ ದಾನಗಳಿಂದಾಗಿ 389 ಜನರು ಮರು ಜೀವ ಪಡೆದಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರು ಮೆಡಿಕಲ್ ಸರ್ವಿಸಸ್ ಟ್ರಸ್ಟ್-BMST ಯಿಂದ ಆಯೋಜಿಸಿದ್ದ, ʼಅನ್ಸಂಗ್ ಹೀರೋಸ್ʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಂಗಾಂಗ ದಾನದ ನಿರ್ವಹಣೆಗೆ ರಾಜ್ಯದಲ್ಲಿ ಸೊಟ್ಟೊ ಎಂಬ ಸಂಸ್ಥೆ ಇದೆ. ಕಳೆದ ಮೂರು ವರ್ಷಗಳಲ್ಲಿ ಅಂಗಾಂಗ ದಾನಕ್ಕೆ ಹೆಚ್ಚು ಒತ್ತು