ಮೈಸೂರು : ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ಅಟ್ಟಹಾಸ ಮುಂದುವರಿದಿದ್ದು, ಚಿರತೆ ದಾಳಿಗೆ ಮೂರನೇ ಬಲಿಯಾಗಿದೆ. ತಾಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಭೀತಿ ಮತ್ತಷ್ಟು ಹೆಚ್ಚಿದೆ.