ಸಮಾಜದ ದುರ್ಬಲ ವರ್ಗಗಳ ಸಮುದಾಯಕ್ಕೆ ಅನುಕೂಲವಾಗುವಂತೆ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯಮಶೀಲತೆ, ಆರ್ಥಿಕ ಸಬಲತೆ ಮತ್ತು ಕೌಶಲ್ಯ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆ ರಾಷ್ಟ್ರದಲ್ಲೇ ಪ್ರಪ್ರಥಮವಾಗಿ ರೂಪಿಸಲಾಗಿದೆ ಉನ್ನತಿ ಯೋಜನೆ.ಈ ಯೋಜನೆಯಡಿ ಆಯ್ಕೆಯಾಗಿರುವ ಉದ್ಯಮಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರೋತ್ಸಾಹಧನದ ಚೆಕ್ಕುಗಳನ್ನು ವಿತರಿಸಿದರು. 22 ವಿಶಿಷ್ಟ ನವೋದ್ಯಮಗಳಿಗೆ 4.7 ಕೋಟಿ ರೂ. ಪ್ರೋತ್ಸಾಹಧನವನ್ನು ನೀಡಿ ನವೋದ್ಯಮಗಳಿಗೆ