ತರಕಾರಿ ವ್ಯಾಪಾರಿಯೊಬ್ಬನ ಮೇಲೆ ದಾಳಿ ನಡೆಸಿರುವ ಪೊಲೀಸರು ಆತನಿಂದ 4 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನಲ್ಲಿ ಸಂಚರಿಸುತ್ತ ಗಾಂಜಾ ಮಾರಾಟ ಮಾಡುತ್ತಿದ್ದ ತರಕಾರಿ ವ್ಯಾಪಾರಿಯೊಬ್ಬನನ್ನು ಬಂಧಿಸಿರುವ ಸುದ್ದಗುಂಟೆ ಪಾಳ್ಯ ಪೊಲೀಸರು 4 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಮಡಿವಾಳದ ಸಿದ್ದಾರ್ಥ ನಗರದ ಮಂಜುನಾಥ (32) ಬಂಧಿತ ಆರೋಪಿ. ಬಂಧಿತನಿಂದ 1 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, ಹೋಂಡಾ ಸಿಟಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಡಾ. ಬೋರಲಿಂಗಯ್ಯ ತಿಳಿಸಿದ್ದಾರೆ.ಆರೋಪಿಯು