ಮೂರು ವರ್ಷಗಳ ಹಿಂದೆ ಖಾತೆ ಬದಲಾವಣೆ ಮಾಡಲು ಒಂದು ಲಕ್ಷ ರೂ. ಲಂಚ ಪಡೆದು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಬಲೆಗೆ ಬಿದ್ದಿದ್ದ ಮಹಾಲಕ್ಷ್ಮೀಪುರ ವಾರ್ಡ್ನ ಸಹಾಯಕ ಕಂದಾಯ ಅಧಿಕಾರಿಗೆ 23ನೇ ಸಿಟಿ ಸಿವಿಲ್ ಕೋರ್ಟ್ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ಮೂರು ಲಕ್ಷ ರೂ. ದಂಡ ವಿಧಿಸಿದೆ. ಮಹಾಲಕ್ಷ್ಮೀಪುರ ವಾರ್ಡ್ನ ಸಹಾಯಕ ಕಂದಾಯ ಅಧಿಕಾರಿ ಲಿಂಗಯ್ಯ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಸುಂಕದಕಟ್ಟೆ ಶ್ರೀಗಂಧ ಕಾವಲ್ ನಿವಾಸಿಯೊಬ್ಬರು 2017