ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ನಲ್ಲಿಂದು ಗುತ್ತಿಗೆದಾರರಿಂದ ಶೇ.40ರ ಕಮೀಷನ್ ಪಡೆಯುತ್ತಿರುವ ಆರೋಪ ಕುರಿತ ವಿಚಾರವಾಗಿ ಇವತ್ತು ಗದ್ದಲ ಗಲಾಟೆಗೆ ಕಾರಣವಾಯ್ತು.ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಗುತ್ತಿಗೆದಾರರಿಂದ 40 ಪಸೆರ್ಂಟ್ ಕಮೀಷನ್ ಪಡೆಯುವುದು ಇನ್ನು ನಿಂತಿಲ್ಲ ಎನ್ನುವ ಕುರಿತು ಗುತ್ತಿಗೆದಾರರ ಸಂಘ ಮಾಡಿರುವ ಆರೋಪದ ಕುರಿತು ಮಾಧ್ಯಮಗಳ ವರದಿ ಉಲ್ಲೇಖಿಸಿ ಈ ಬಗ್ಗೆ ತನಿಖೆ ಆಗಬೇಕು ಎಂದು ಕಾಂಗ್ರೆಸ್ ಸಚೇತಕ ಪ್ರಕಾಶ್ ರಾಥೋಡ್ ಒತ್ತಾಯಿಸಿದರು. ಸರ್ಕಾರದ ಪರ ಉತ್ತರ ನೀಡಿದ ಕಾನೂನು