ಬೆಳಗಾವಿ : ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದ ಹಾಲತ್ರಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ಅಶೋಕ ನಗರದ ಬಳಿ ಪ್ರವಾಹ ಭೀತಿ ಎದುರಾಗಿದ್ದು ಸೇತುವೆ ಮುಳುಗುವ ಆತಂಕ ಎದುರಾಗಿದೆ. ಸೇತುವೆ ಮುಳುಗಿದರೆ 40 ಹಳ್ಳಿಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ.ಸೇತುವೆ ಮುಳುಗಿದರೆ ಹೆಮ್ಮಡಗಾ, ಅಶೋಕ ನಗರ, ಗವಾಳಿ, ಪಾಸ್ತೊಳಿ ಸೇರಿದಂತೆ 40 ಗ್ರಾಮಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ. ಸೇತುವೆ ಮುಳುಗಡೆಗೆ ಕೇವಲ ಅರ್ಧ