ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ YSV ದತ್ತ ವಿರುದ್ಧ ಚೆಕ್ಬೌನ್ಸ್ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.