ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆ ಬೆಂಗಳೂರಿನಲ್ಲಿ ಎಂದಿನಂತೆ BMTC, KSRTC ಓಡಾಟ ಮುಂದುವರೆದಿತ್ತು. ನಮ್ಮ ಮೆಟ್ರೋ ಕೂಡ ಎಂದಿನಂತೆ ಕಾರ್ಯ ನಿರ್ವಹಿಸಿತು. ಬಸ್ ಹಾಗೂ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡುಬರಲಿಲ್ಲ.