ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನೀಡಿರುವ ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ಕೆಲವು ಅಕಾರಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಿದ್ದರೆ, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕ್ಕಾಣಿ ಹೂಡಿದ್ದ ಅಧಿಕಾರಿಗಳನ್ನು ಸಹ ಎತ್ತಂಗಡಿ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಅಧಿಕಾರಿಗಳ ವಿವರ ಈ ಕೆಳಕಂಡಂತಿದೆ. ತುಷಾರ್ ಗಿರಿನಾಥ್- ಮುಖ್ಯ ಆಯುಕ್ತರು, ಬಿಬಿಎಂ ಎಸ್.ಉಮೇಶ್ ಶಂಕರ್- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಹಕಾರ ಇಲಾಖೆ. ರಿತ್ವಿಕ್ ರಾಜನಂ