ಜೂಜಾಟದಲ್ಲಿ ತೊಡಗಿದ್ದ 45 ಮಂದಿ ಬಂಧನ

ಸಿರಾ, ಬುಧವಾರ, 12 ಜೂನ್ 2019 (20:44 IST)

ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧನ  ಮಾಡಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, 45 ಜನರನ್ನು ಮಾಡಿದ್ದಾರೆ. ಪಣಕ್ಕಿಟ್ಟಿದ್ದ 3.17 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.

ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಎಮ್ಮೇರಹಳ್ಳಿ ಸಮೀಪ ಈ ದಾಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಜೂಜಾಡುತ್ತಿದ್ದ ಜನರನ್ನು ಬಂಧನ ಮಾಡಿದ್ದಾರೆ.

ಈ ಸಂಬಂಧ ಸಿರಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆ ಗೃಹಿಣಿ ಕೊಲೆಯಾಗಿದ್ದು ಹೇಗೆ?

ಗೃಹಿಣಿಯೊಬ್ಬರು ಕೊಲೆಗೀಡಾದ ಘಟನೆ ನಡೆದಿದೆ.

news

ತಂದೆ-ಮಗಳ ದಾರುಣ ಸಾವು; ಕಾರಣ ಶಾಕಿಂಗ್

ತಂದೆ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

news

ತ್ರಿವಳಿ ಕೊಲೆ; ರಕ್ತದೋಕುಳಿ ನಡೆದದ್ದೆಲ್ಲಿ?

ದಾಯಾದಿಗಳ ಕಲಹ ತ್ರಿವಳಿ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ನಡೆದಿದೆ.

news

ನಾಪತ್ತೆಯಾಗಿದ್ದ ಮಹಿಳೆ ಸಿಕ್ಕದ್ದು ಹೇಗೆ ಗೊತ್ತಾ? ಶಾಕಿಂಗ್

ನಾಪತ್ತೆಯಾಗಿದ್ದ ಮಹಿಳೆಯೊಬ್ಬಳು ಭಯಾನಕ ರೀತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.