ನಿನ್ನೆ ರಾತ್ರಿ ಸಕ್ಕರೆನಾಡು ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು ಕೆರೆ, ಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನು ನಿನ್ನೆಯಿಂದ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು ಜನ ಜೀವನ ಅಸ್ತವ್ಯಸ್ತಗೊಂಡು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.