ಬೆಂಗಳೂರು: ಸುಮಾರು 40 ವರ್ಷಗಳಿಂದ ಅತಿಕ್ರಮಿಸಿಕೊಂಡು ತಾಂತ್ರಿಕ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದ, ಇಸ್ಲಾಮಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಟ್ಟಡ ಸೇರಿದಂತೆ ಒಟ್ಟು 3.20 ಎಕರೆ ಭೂಮಿಯನ್ನು ಇಂದು ಸ ರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು. ಸರ್ಕಾದ ಆದೇಶದಂತೆ ತಮ್ಮ ನೇತೃತ್ವದಲ್ಲಿ ಜಾರಿದಳದ ವಿಶೇಷ ಜಿಲ್ಲಾಧಿಕಾರಿ ದುರ್ಗಾಶ್ರೀ, ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಡಾ. ಶಿವಣ್ಣ, ತಹಸೀಲ್ದಾರ್ ರಮಲಕ್ಷ್ಮಯ್ಯ ಅವರ ತಂಡವು ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರು ದಕ್ಷಿಣ ತಾಲ್ಲೂಕಿನ,