ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕಲವೇ ದಿನಗಳು ಬಾಕಿಯಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಇದೇ ದಿನ ಜೆಡಿಎಸ್ 4ನೇ ಪಟ್ಟಿ ಬಿಡುಗಡೆ ಮಾಡಿದ್ದು, 13 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.ಜೆಡಿಎಸ್ 4ನೇ ಪಟ್ಟಿಗೋಕಾಕ್ – ಚನ್ನಬಸಪ್ಪ ಬಾಳಪ್ಪ ಗಿದ್ದಣ್ಣನವರ ಕಿತ್ತೂರು – ಅಶ್ವಿನಿ ಸಿಂಗಯ್ಯ ಪೂಜೆರಾ ಯಾದಗಿರಿ – ಎಬಿ ಮಾಲಕರೆಡ್ಡಿ ಭಾಲ್ಕಿ – ರೌಫ್ ಪಟೇಲ್ ಶಿಗ್ಗಾಂವಿ – ಶಶಿಧರ್