ಮಾಜಿ ಮೇಯರ್ಗಳ ಸಭೆ ಬಳಿಕ ಡಿಕೆಶಿ ಪ್ರತಿಕ್ರಿಯಿಸಿದ್ದು,ಬೆಂಗಳೂರಿನ ಮಾಜಿ ಮೇಯರ್ ಸಭೆ ನಡೆಸಿದ್ದೇನೆಬೆಂಗಳೂರನ್ನ ಯಾವ ರೀತಿ ಅಭಿವೃದ್ಧಿ ಮಾಡಬಹುದು ಅಂತ ಸಲಹೆ ಕೇಳಿದ್ದೇನೆ.ರಿಂಗ್ರೋಡ್ಗಳಲ್ಲಿ ತ್ಯಾಜ್ಯ ರಸ್ತೆ ಬದಿ ಹಾಕುತ್ತಿದ್ದಾರೆ.ಕೆರೆಗಳಿಗೆ, ಚರಂಡಿಗಳಿಗೆ ಕಸ ಎಸೆಯುತ್ತಿದ್ದಾರೆ.ಈ ಸಂಬಂಧ ಅನೇಕ ಸಲಹೆ ಕೇಳಿದ್ದಾರೆ.ಸೋಮವಾರ ಬೆಂಗಳೂರಿನ ಎಲ್ಲಾ ಪಕ್ಷದ ಶಾಸಕರ ಸಭೆ ಕರೆಯುತ್ತಿದ್ದೇನೆ.ಸರ್ವಪಕ್ಷ ಸಭೆ ನಡೆಸ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆ ಮೇಲೆ ನಮ್ಮ ಪಕ್ಷದ ಶಾಸಕರ ಪ್ರತ್ಯೇಕ ಸಭೆ ಕರೆಯುತ್ತೇನೆ.ಎಲ್ಲರನ್ನ ವಿಶ್ವಾಸಕ್ಕೆ