ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಲಾಗಿದೆ. ಮೃತ ಮಹಿಳಾ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆಯನ್ನು ಅರಣ್ಯ ಇಲಾಖೆಯ ಅಧಿಕಾರಿ ಡಿಸಿಎಫ್ ಶಂಕರ್ ಮಾಡಿದ್ದಾರೆ.ಚಾಮರಾಜನಗರ ಜಿಲ್ಲೆಯಲ್ಲಿ ಆನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಘಟನೆಯಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ಕುಟುಂಬದ ಒಬ್ಬರಿಗೆ ತಾತ್ಕಲಿಕ ಹುದ್ದೆಕೊಡುವ ಭರವಸೆಯನ್ನೂ ಅಧಿಕಾರಿಗಳು ನೀಡಿದ್ದಾರೆ. ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಘಟನಾ ಸ್ಥಳಕ್ಕೆ ಸಂಸದ ಆರ್. ದೃವನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬಕ್ಕೆ