ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ ರೂ. ಪರಿಹಾರ ದೊರಕಿಸಲಾಗುವುದು ಎಂದು ಸಚಿವರೊಬ್ಬರು ಹೇಳಿದ್ದಾರೆ.ಧಾರವಾಡ ಜಿಲ್ಲೆಯಲ್ಲಿ ಮಳೆಯಿಂದಾಗಿ 250 ಮನೆಗಳಿಗೆ ಹಾನಿಯಾಗಿದ್ದು, ಅವುಗಳ ಬಗ್ಗೆ ಸಮೀಕ್ಷೆ ಮಾಡಲಾಗುತ್ತಿದೆ. ಪೂರ್ತಿ ಹಾನಿಯಾದ ಮನೆಗಳನ್ನು ಎ ಗ್ರೇಡ್ ನಲ್ಲಿ ಸೇರಿಸಿ ಅವುಗಳಿಗೆ 5 ಲಕ್ಷ ಪರಿಹಾರ ನೀಡಲಾಗುವುದು. ಬಿ ಗ್ರೇಡ್ ಮನೆಗಳಿಗೆ 3 ಲಕ್ಷ ಹಾಗೂ ಸ್ವಲ್ಪ ಹಾನಿಗೊಳಗಾದ ಮನೆಗಳಿಗೆ 50 ಸಾವಿರ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಹೀಗಂತ ಜಿಲ್ಲಾ ಉಸ್ತುವಾರಿ ಸಚಿವ