ಕೊರೋನಾ ಶೈಕ್ಷಣಿಕ ಕ್ಷೇತ್ರಕ್ಕೆ ದೊಡ್ಡ ಹೊಡೆತ ಕೊಟ್ಟಿತ್ತು. ಈಗ ಕೊರೋನಾ ಎಫೆಕ್ಟ್ ಕಡಿಮೆ ಆಗುತ್ತಲೇ ಅದರ ಪರಿಣಾಮಗಳು ಶಿಕ್ಷಣ ಕ್ಷೇತ್ರದ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತಿವೆ. ಕೊರೊನಾದಿಂದಾಗಿ ರಾಜ್ಯದಲ್ಲಿ ಸಾವಿರಾರು ಮಕ್ಕಳು ಶಾಲೆಯಿಂದ ದೂರ ಉಳಿದಿರುವ ಆಘಾತಕಾರಿ ಅಂಶ ಈಗ ಬಯಲಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ ಆಪರೇಷನ್ ಡ್ರಾಪ್ ಔಟ್ ಚಿಲ್ಡ್ರನ್ಸ್ ಅಭಿಯಾನ ಪ್ರಾರಂಭ ಮಾಡಿದೆ. ಮಕ್ಕಳನ್ನ ಶಾಲೆಗೆ ವಾಪಸ್ ಕರೆತರಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವಿಶೇಷ