ಕೊರೋನಾ ವೈರಸ್ ಸೋಂಕಿನ ಮೊದಲು ಮೂರು ಅಲೆಗಳಿಂದ ಬಚಾವಾಗಿದ್ದ ಚೀನಾ ಇದೀಗ ವೈರಾಣು ಬಲೆಯಲ್ಲಿ ಸಿಲುಕಿದೆ. ಹೊರಬರುವ ಮಾರ್ಗ ಕಾಣದೆ ಪರಿತಪಿಸುತ್ತಿದೆ.