ನಮ್ಮ ಹೋರಾಟಕ್ಕೆ ಮಣಿದು ಸಾಲ ಮನ್ನಾ ಮಾಡಲಾಗಿದೆ. 50 ಸಾವಿರ ಸಾಲ ಮನ್ನಾ ಸಾಕಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಘೋಷಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, 50 ಸಾವಿರ ರೂಪಾಯಿ ಸಾಲ ಮನ್ನಾ ವೈಜ್ಞಾನಿಕವಲ್ಲ. ಕೂಡಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಸಾಲದ ಮಿತಿಯನ್ನು 50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಿಸಬೇಕು. ರಾಜ್ಯದಲ್ಲಿ