ಬೆಂಗಳೂರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಎಂಜಿಎನ್ಆರ್ಇಜಿಎ) ಅಡಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ದಿನಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ. ಅಷ್ಟೇ ಅಲ್ಲ, ಸದ್ಯ ಮಹಿಳೆಯರ ಭಾಗವಹಿಸುವಿಕೆ ಶೇ.51ರಷ್ಟಿದ್ದು, ಇದನ್ನು