ಮಂಗಳೂರಲ್ಲಿ ಕೊಲೆಯಾದ ದೀಪಕ್ ರಾವ್ ಹತ್ಯೆಗೆ 50 ಲಕ್ಷ ರೂಪಾಯಿ ಸುಪಾರ ನೀಡಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ.ಅಶೋಕ್ ಆರೋಪಿಸಿದ್ದಾರೆ. ಮೌರ್ಯ ಸರ್ಕಲ್ನ ಬಳಿ ದೀಪಕ್ ಹತ್ಯೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸುಪಾರಿ ಕೊಟ್ಟವರು ಯಾರು ಎಂಬುದು ಪತ್ತೆಯಾಗಬೇಕಾಗಿದೆ ಎಂದಿದ್ದಾರೆ. ಎಸ್ ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳಿಗೆ ಎಲ್ಲಿಂದ ಹಣ ಬರುತ್ತದೆ ಎಂಬುದೂ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್