50% ಡಿಸ್ಕೌಂಟ್.ಈ ಬೋರ್ಡನ್ನ ದೊಡ್ಡ ದೊಡ್ಡ ಮಾಲ್ಗಳು.ಬಟ್ಟೆ ಅಂಗಡಿಗಳಲ್ಲಿ ಮಾತ್ರ ನೋಡಿರ್ತೀರಾ.ಆದ್ರೆ ಸರ್ಕಾರದ ಮಟ್ಟದಲ್ಲೂ 50% ಡಿಸ್ಕೌಂಟ್ ಸಿಗ್ತಿದೆ ಅಂದ್ರೆ ನೀವು ನಂಬ್ತೀರಾ.ಖಂಡಿತಾ ನಂಬಲೇ ಬೇಕು.ಇದೇ 50% ಆಫರ್ ಲಾಭ ಪಡೆಯಲು ಜನ ಮುಗಿಬಿದ್ದಿದ್ರು.