ಬಾಲಕಿಯರಿಗಾಗಿ 50 ಪಿಂಕ್ ಶೌಚಾಲಯ ನಿರ್ಮಾಣಕ್ಕೆ ಜಿಪಂ ಅಧ್ಯಕ್ಷ ಆದೇಶ ನೀಡಿದ್ದಾರೆ. ಶೌಚಾಲಯ ಕೊರತೆ ಇರುವ ಗದಗ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಪ್ರಥಮ ಹಂತದಲ್ಲಿ ಬಾಲಕಿಯರಿಗಾಗಿ 50 ಪಿಂಕ್ ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ ಅವರು ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶಿಸಿದ್ದಾರೆ.ಗದಗ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕೊರತೆ ಇರುವ ಶೌಚಾಲಯಗಳ ಕುರಿತು ಮಾಹಿತಿ ಪಡೆದು, ಆಯ್ದ ಶಾಲೆಗಳನ್ನು ಗುರುತಿಸಲಾಗಿದೆ.ಪಿಂಕ್ ಶೌಚಾಲಯ ನಿರ್ಮಾಣಕ್ಕೆ ಮಹಾತ್ಮ