545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಎನ್ನಲಾದ ರುದ್ರಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಲಬುಗರಿಯ ಜ್ಞಾನಜ್ಯೋತಿ ಶಾಲೆಯ ಕೇಂದ್ರದಲ್ಲಿ ನಡೆದ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ರುದ್ರಗೌಡನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಬಂಧಿಸಿದ್ದಾರೆ. ಪಿಎಸ್ ಐ ಅಭ್ಯರ್ಥಿಗಳಿಂದ 70 ಲಕ್ಷದಿಂದ 1.50 ಕೋಟಿ ರೂ.ವರೆಗೆ ಹಣ ಪಡೆದ ಪಾಸ್ ಮಾಡಲು ನೆರವಾಗುತ್ತಿದ್ದ ಆರೋಪದಲ್ಲಿ ಬಂಧಿತರ ಸಂಖ್ಯೆ 10ಕ್ಕೇರಿದೆ. ಇತ್ತೀಚೆಗೆ ಅಫ್ಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್