ಬೆಂಗಳೂರು ನಗರ ಜಿಲ್ಲೆಯ 5 ತಾಲೂಕುಗಳಲ್ಲಿ ಒತ್ತುವರಿ ಮಾಡಲಾಗಿದ್ದ ಕೆರೆ, ಕುಂಟೆ, ಗೋಮಾಳ, ಸ್ಮಶಾನ, ರಾಜಕಾಲುವೆ ಮತ್ತು ಇತರೆ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಮಾಡಲಾಗಿದೆ. ಜಿಲ್ಲಾಧಿಕಾರಿ ಜೆ. ಮಂಜುನಾಥ್ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶುಕ್ರವಾರ ನಡೆದಿದ್ದು, ಸುಮಾರು 6.50 ಕೋಟಿ ರೂ. ಮೌಲ್ಯದ 4.28 ಎಕರೆ ಜಮೀನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 0.11 ವಿಸ್ತೀರ್ಣದ ಒಟ್ಟು ಎರಡು ಸರ್ಕಾರಿ ಕೆರೆಗಳು ಒತ್ತುವರಿಯಾಗಿದ್ದು ಅದರ ಅಂದಾಜು