ಕೊರೊನಾ ಮೂರನೇ ಅಲೆ ಭೀತಿ ನಡುವೆಯೂ ತಜ್ಞರ ಸಲಹೆ ಮೇರೆಗೆ ಗಣೇಶ ಹಬ್ಬದ ನಂತರ 6ರಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.