ಬೆಂಗಳೂರು: ಡಾ. ಗಿರೀಶ್ ಬಳಿ ಸೌಂದರ್ಯವರ್ಧಕ ಚಿಕಿತ್ಸೆಗಾಗಿ ಬಂದಿದ್ದ ಐಶ್ವರ್ಯಾ ಗೌಡ ಕ್ರಮೇಣ ಅವರಿಗೆ ಆಪ್ತಳಾಗಿದ್ದಳು. ತನಗೆ ದೊಡ್ಡ ದೊಡ್ಡ ವ್ಯಕ್ತಿಗಳ ಪರಿಚಯವಿದೆ ಎಂದು ಬೂಸಿ ಬಿಟ್ಟಿದ್ದ ಐಶ್ವರ್ಯಾ ತನ್ನ ಪ್ರಭಾವ ಬಳಸಿ ದುಬಾರಿ ಐಷಾರಾಮಿ ಕಾರ್ ನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ಆಮಿಷ ತೋರಿದ್ದಳು. ಹಂತಹಂತವಾಗಿ ಅವರಿಂದ 6 ಕೋಟಿ ರೂ. ವಸೂಲಿ ಮಾಡಿದ್ದಳು.ಕಾಸ್ಮೆಟಿಕ್ ಸರ್ಜರಿಗೆಂದು ಬಂದ ಯುವತಿಯೊಬ್ಬಳು ದುಬಾರಿ ಕಾರ್ ನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ಆಮಿಷ